ಮಳೆಯಿಂದಾಗಿ ರೈತರ ಬೆಳೆಗಳು ಹಾನಿಯಾಗಿದ್ದು, ಪರಿಹಾರ ಒದಗಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಕಲಘಟಗಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ರೈತರು ಬೆಳೆದ ಬೆಳೆಗಳು ಹಾನಿಯಾಗಿದ್ದು, ರೈತರು ಸಂಕಷ್ಟವನ್ನು ಎದುರಿಸುವಂತಾಗಿದೆ. ಕೂಡಲೇ ಸರ್ಕಾರ ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ರೈತರ ಬೆಳೆಗಳು ಹಾನಿ, ಪರಿಹಾರಕ್ಕಾಗಿ ಪ್ರತಿಭಟನೆ
RELATED ARTICLES
Recent Comments
Hello world!
ಮೇಲೆ