ವಕ್ಸ್ ಬೋರ್ಡ್ ನ ಆಸ್ತಿಯ ಪ್ರಕರಣಗಳನ್ನು ಒಂದು ತಿಂಗಳಲ್ಲಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದರು. ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಧಾರವಾಡ ಜಿಲ್ಲೆಯಲ್ಲಿ 2453 ವಕ್ಷ ಆಸ್ತಿಗಳಿದ್ದು ಇವುಗಳಲ್ಲಿ 481 ಪ್ರಕರಣಗಳು ಮಾತ್ರ ವಿವಿಧ ಹಂತಗಳಲ್ಲಿ ಬಾಕಿ ಇವೆ. ಇವುಗಳನ್ನು ಬೇಗ ಪರಿಹರಿಸಬೇಕು ಎಂದರು. ಸಭೆಯಲ್ಲಿ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ, ಶಾಸಕ ಎನ್. ಎಚ್ ಕೋನರೆಡ್ಡಿ ಇದ್ದರು.
ವಕ್ಸ್ ಬೋರ್ಡ್ ಆಸ್ತಿಯ ಪ್ರಕರಣ ಪರಿಹರಿಸುವಂತೆ ಸಚಿವ ಜಮೀರ್ ಸೂಚನೆ
RELATED ARTICLES
Recent Comments
Hello world!
ಮೇಲೆ