ಸಿಎಂ ಸಿದ್ದರಾಮಯ್ಯನವರಿಗೆ ಕಾನೂನು ಹೋರಾಟದಲ್ಲಿ ಜಯ ಸಿಕ್ಕೇ ಸಿಗುತ್ತದೆ ಎಂದು ಶಾಸಕ ಎನ್. ಎಚ್ ಕೋನರೆಡ್ಡಿ ತಿಳಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಒಬ್ಬ ಸರ್ವಧರ್ಮದ ನಾಯಕ, ರಾಜ್ಯದ 136 ಜನ ಶಾಸಕರು ಅವರ ಬೆಂಬಲಕ್ಕಿದ್ದೇವೆ. ಸಂಪುಟದ ಎಲ್ಲ ಸಚಿವರು ಹಾಗೂ ಸಂಸದರು ತೀರ್ಮಾನ ಮಾಡಿದ್ದೇವೆ. ಅವರನ್ನು ಯಾವುದೇ ಕಾರಣಕ್ಕೂ ಸಿಎಂ ಖುರ್ಚಿಯಿಂದ ಬೆಳಗಿಳಿಸುವುದಿಲ್ಲ ಎಂದರು.
ಸಿದ್ದರಾಮಯ್ಯಗೆ ಕಾನೂನು ಹೋರಾಟದಲ್ಲಿ ಜಯ ಸಿಗುತ್ತದೆ; ಶಾಸಕ ಕೋನರೆಡ್ಡಿ
RELATED ARTICLES
Recent Comments
Hello world!
ಮೇಲೆ