ರಾಜ್ಯದಲ್ಲಿ ಈ ಬಾರಿ ಶೇ 20ರಷ್ಟು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಸಿ. ಎಸ್. ಪಾಟೀಲ್ ಹೇಳಿದ್ದಾರೆ. ಈ ಬಾರಿ ಜೂನ್ 1 ರಿಂದ ಆಗಸ್ಟ್ 30ವರೆಗೆ 82 ಸೆ. ಮೀ ಮಳೆಯಾಗಿದೆ. ಕರಾವಳಿ ಭಾಗದಲ್ಲಿ ಶೇಕಡ 20ರಷ್ಟು, ಉತ್ತರ ಒಳನಾಡಿನಲ್ಲಿ ಶೇಕಡ 18ರಷ್ಟು ಹಾಗೂ ದಕ್ಷಿಣ ಒಳನಾಡಿನಲ್ಲಿ ಶೇಕಡ 23ರಷ್ಟು ಹೆಚ್ಚಾಗಿ ಮಳೆಯಾಗಿದೆ. ಬೆಂಗಳೂರಿನಲ್ಲೂ ಈ ಬಾರಿ ಶೇಕ್ಷಡ 20ರಷ್ಟು ಹೆಚ್ಚಾಗಿ ಮಳೆಯಾಗಿದೆ. ಮುಂದಿನ ಮೂರು ವಾರ ಕರಾವಳಿಯವರೆಗೆ ಸಾಧರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ 30໖໖
ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದೆ
RELATED ARTICLES
Recent Comments
Hello world!
ಮೇಲೆ