ಧರ್ಮ ದಂಗಲ್ ನಡುವೆಯು ನಾಯ್ಕಲ್ ಗ್ರಾಮದಲ್ಲಿ ಹಿಂದೂ ಹಾಗೂ ಮುಸ್ಲಿಂ ಬಾಂಧವರು ಒಗ್ಗೂಡಿ ಗಣೇಶ ಉತ್ಸವ ಆಚರಣೆ ಮಾಡುತ್ತಿದ್ದಾರೆ.ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಹಿಂದೂ ಹಾಗೂ ಮುಸ್ಲಿಂ ಬಾಂಧವರು ಕೂಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.ಪ್ರತಿವರ್ಷವು ನಾಯ್ಕಲ್ ಗ್ರಾಮದಲ್ಲಿ ಹಿಂದೂ ಹಾಗೂ ಮುಸ್ಲಿಂರು ಒಗ್ಗೂಡಿ ಗಣೇಶ ಉತ್ಸವ ಆಚರಣೆ ಮಾಡುತ್ತಾರೆ.ಮುಸ್ಲಿಂ ಬಾಂಧವರು ಆಗಮಿಸಿ ವಿಘ್ನೇಶ್ವರನ ದರ್ಶನ ಪಡೆಯುತ್ತಾರೆ.
ಗಣೇಶ್ ಉತ್ಸವದಲ್ಲಿ ನಾವೇಲ್ಲರೂ ಒಂದೇ ಎಂಬ ಸಾಮರಸ್ಯದ ಸಂದೇಶ ಸಾರಿದ್ದು ಮೆಚ್ಚುವಂತಾಗಿದೆ.
ಧರ್ಮ ದಂಗಲ್ ನಡುವೆಯು ನಾಯ್ಕಲ್ ಗ್ರಾಮದಲ್ಲಿ ಹಿಂದೂ ಹಾಗೂ ಮುಸ್ಲಿಂ ಬಾಂಧವರು ಒಗ್ಗೂಡಿ ಗಣೇಶ ಉತ್ಸವ ಆಚರಣೆ ಮಾಡುತ್ತಿದ್ದಾರೆ.
RELATED ARTICLES
Recent Comments
Hello world!
ಮೇಲೆ