ತುಂಗಭದ್ರಾ ಎಡದಂಡೆ ನಾಲೆಯ ನಂ. 85ನೇ ವಿತರಣಾ ಕಾಲುವೆಗೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ನಿನ್ನೆ ಮಾನ್ವಿ ಪಟ್ಟಣದ ಕರ್ನಾಟಕ ಇರಾವರಿ ನಿಗಮದ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ನೂರಾರು ರೈತರು ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಭೇಟಿ ನೀಡಿದ ನೀರಾವರಿ ನಿಗಮದ ಎಇಇ ದಾವೂದ್ ರೈತರ ಮನವಿ ಸ್ವೀಕರಿಸಿದರು. ಕಾಲುವೆಗೆ ಸಮರ್ಪಕವಾಗಿ ನೀರು ಹರಿಸುವ ಕುರಿತು ಅವರು ಭರವಸೆ ನೀಡಿದರು.
ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ
RELATED ARTICLES
Recent Comments
Hello world!
ಮೇಲೆ