ಗದಗ ಜಿಲ್ಲೆಯ ನರಗುಂದ ತಾಲೂಕಿನ ಕುರ್ಲಗೇರಿ ಗ್ರಾಮದಲ್ಲಿ ಬಸ್ ತಡೆದು ಪ್ರತಿಭಟನೆ ಮಾಡಲಾಯಿತು. ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ ಮಾಡಲಾಯಿತು. ಶಾಲೆ ಹಾಗೂ ಕಾಲೇಜಿಗೆ ಸರಿಯಾದ ಸಮಯಕ್ಕೆ ಹೋಗಲು ಹಾಗೂ ವಾಪಸ್ ಬರಲು ಬಸ್ ಗಳ ವ್ಯವಸ್ಥೆ ಇಲ್ಲಾ ಎಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ
ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
RELATED ARTICLES
Recent Comments
Hello world!
ಮೇಲೆ