ಕ್ರೀಡಾಕೂಟದಲ್ಲಿ ಯಶಸ್ಸುಗಳಿಸಲು ಪ್ರೋತ್ಸಾಹ ಅಗತ್ಯ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ತಿಳಿಸಿದರು. ನಗರದ ವೀರಮಣಿ ಭವನದಲ್ಲಿ ಕರ್ನಾಟಕ ರಾಜ್ಯ ಟಿ-10 ಟೆನ್ನಿಸ್ ಬಾಲ ಕ್ರಿಕೆಟ್ ಅಸೋಸಿಯೇಶನ್ ಹಾಗೂ ಹುನಗುಂದ ಸ್ಪೋರ್ಟ್ ಮತ್ತು ಕಲ್ಬರಲ್ ಆರ್ಗನೈಷನ್ ಇವರ ಸಹಯೋಗದಲ್ಲಿ ಕರ್ನಾಟಕ ಟಿ-10 ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಗ್ರಾಮೀಣಾಭಿವೃದ್ಧಿ ಆಗಲುಮೂಲಭೂತ ಸೌಕರ್ಯಗಳ ಜತೆ ಗೆ ಮಕ್ಕಳಿಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕ್ರೀಡಾಂಗಣ ನಿರ್ಮಾಣ ಅಗತ್ಯವಾಗಿದೆ ಎಂದರು
ಗ್ರಾಪಂ ಮಟ್ಟದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಒತ್ತು: ಶಾಸಕ ಕಾಶಪ್ಪನವರ
RELATED ARTICLES
Recent Comments
Hello world!
ಮೇಲೆ