ಮೀಸಲಾತಿ ರದ್ದು ಕುರಿತು ಅಮೆರಿಕದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ನೀಡಿರುವುದು ಖಂಡನೀಯವಾಗಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಖಂಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ಹೇಳಿಕೆ ಸಮಂಜಸವಲ್ಲ. ಬೇರೆ ದೇಶಕ್ಕೆ ಹೋಗಿ ಭಾರತದ ಬಗ್ಗೆ ಮಾತನಾಡುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ
ರಾಹುಲ್ ಗಾಂಧಿ ವಿರುದ್ಧ ಟೆಂಗಿನಕಾಯಿ ವಾಗ್ದಾಳಿ
RELATED ARTICLES
Recent Comments
Hello world!
ಮೇಲೆ