ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದೆ. ಇದರಿಂದ ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಬಹುದಾಗಿದೆ ಎಂದು ವಲಯ ಜಂಟಿ ಆಯುಕ್ತ ಅಜಯ್ ಹೇಳಿದರು. ಜೆಟ್ ಪ್ಯಾಚರ್ ಯಂತ್ರದ ಮೂಲಕ ಪ್ರಮುಖ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಶೀಘ್ರಗತಿಯಲ್ಲಿ ಮುಚ್ಚಬಹುದಾಗಿದೆ. ಈ ಯಂತ್ರದಲ್ಲಿ ಒಂದು ಬಾರಿಗೆ 150 ರಿಂದ 180 ಚ. ಮೀ ಅಗಲದ ರಸ್ತೆ ಗುಂಡಿಗಳನ್ನು ಮುಚ್ಚಬಹುದಾಗಿದ್ದು, ವಾಹನಗಳು ಅದರ ಮನೇಲೆ ಸರಾಗವಾಗಿ ಸಂಚಾರ ಮಾಡಬಹುದಾಗಿರುತ್ತದೆ ಎಂದು ತಿಳಿಸಿದರು
ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿ ಮುಚ್ಚುವ ಕಾರ್ಯ
RELATED ARTICLES
Recent Comments
Hello world!
ಮೇಲೆ