ರಾಜಣ್ಣ ಅವರಿಗೆ ಯಾವ ಪಕ್ಷವೂ ಸಹ ಬೇಡ ಅಂತ ಹೇಳಲ್ಲ
ಮೂರ್ನಾಲ್ಕು ಕ್ಷೇತ್ರದಲ್ಲಿ ಅವರದ್ದು ಪ್ರಭಾವವಿದೆ
ರಾಜಣ್ಣ ಅವರು ಸಾಮಾನ್ಯ ನಾಯಕ ಅಲ್ಲ ಪ್ರಭಾವಿ ನಾಯಕ
ಕೆಲವರು ಪಕ್ಷದಿಂದ ಮಹಾನಾಯಕ ಆಗಿದ್ದಾರೆ ಆದ್ರೆ ರಾಜಣ್ಣ ಜನರಿಂದ ಮಹಾ ನಾಯಕರಾಗಿದ್ದಾರೆ
ರಾಜಣ್ಣಗೆ ಪಕ್ಷ ಅವಶ್ಯಕತೆ ಇಲ್ಲ ಪಕ್ಷಗಳಿಗೆ ಅವರ ಅವಶ್ಯಕತೆಯಿದೆ
ರಾಜಣ್ಣ ಈ ಅನ್ಯಾಯದ ವಿರುದ್ಧ ಪ್ರತಿಭಟಿಸಿಲ್ಲ ಅಂದ್ರೆ ಅವರದ್ದು ಅಷ್ಟೇ ಅಲ್ಲ ಅವರ ಮಗನ ರಾಜಕೀಯ ಕೂಡ ಮುಗಿದು ಹೋಗುತ್ತದೆ
ಗಟ್ಟಿಯಾಗಿ ಹುಲಿ ತರಹ ಹೊರಗೆ ಬಂದು ಪ್ರತಿಭಟಿಸಿದ್ರು ಹೀರೊ ಆಗ್ತೀರಾ





