Home Uncategorized ಪ್ರಮೋದಾದೇವಿ ಒಡೆಯರ್ ಅವರಿಗೆ ಡಾ.ಹೆಚ್.ಸಿ.ಮಹದೇವಪ್ಪ ಅವರು ದಸರಾ ಉತ್ಸವಕ್ಕೆ ಅಧಿಕೃತ ಆಹ್ವಾನ

ಪ್ರಮೋದಾದೇವಿ ಒಡೆಯರ್ ಅವರಿಗೆ ಡಾ.ಹೆಚ್.ಸಿ.ಮಹದೇವಪ್ಪ ಅವರು ದಸರಾ ಉತ್ಸವಕ್ಕೆ ಅಧಿಕೃತ ಆಹ್ವಾನ

0
ಪ್ರಮೋದಾದೇವಿ ಒಡೆಯರ್ ಅವರಿಗೆ ಡಾ.ಹೆಚ್.ಸಿ.ಮಹದೇವಪ್ಪ ಅವರು  ದಸರಾ ಉತ್ಸವಕ್ಕೆ ಅಧಿಕೃತ ಆಹ್ವಾನ

ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ದಸರಾ ಉತ್ಸವಕ್ಕೆ ಅಧಿಕೃತ ಆಹ್ವಾನ ನೀಡಿದರು ಅರಮನೆಯಲ್ಲಿರುವ ನಿವಾಸದಲ್ಲಿ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲ ತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆಹ್ವಾನಿಸಿದರು ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಡಾ ಪುಷ್ಪಾ ಅಮರ್ ನಾಥ್, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ, ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ .ಯುಕೇಶ್ ಕುಮಾರ್ , ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

error: Content is protected !!