Google search engine
ಮನೆUncategorizedರೋಹಿತ್ ಶರ್ಮಾಗೆ ಏಕದಿನ ತಂಡದಲ್ಲಿ ಉಳಿಯಲು 6 ಪಂದ್ಯಗಳೇ ನಿರ್ಣಾಯಕ!

ರೋಹಿತ್ ಶರ್ಮಾಗೆ ಏಕದಿನ ತಂಡದಲ್ಲಿ ಉಳಿಯಲು 6 ಪಂದ್ಯಗಳೇ ನಿರ್ಣಾಯಕ!

ರೋಹಿತ್ ಶರ್ಮಾಗೆ ಏಕದಿನ ತಂಡದಲ್ಲಿ ಉಳಿಯಲು 6 ಪಂದ್ಯಗಳೇ ನಿರ್ಣಾಯಕ!

ರೋಹಿತ್ ಶರ್ಮಾಗೆ ಏಕದಿನ ತಂಡದಲ್ಲಿ ಉಳಿಯಲು 6 ಪಂದ್ಯಗಳೇ ನಿರ್ಣಾಯಕ!

ಭಾರತ ಏಕದಿನ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಬದಲಿಗೆ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಶುಭ್ ಮನ್ ಗಿಲ್‌ ಅವರನ್ನು ಆಯ್ಕೆ ಮಾಡಲಾಗಿದೆ. 2027ರ ಏಕದಿನ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ತಂಡವನ್ನು ರೂಪಿಸಬೇಕಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಪಷ್ಟಪಡಿಸಿದ್ದಾರೆ. ರೋಹಿತ್ ಶರ್ಮಾ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿರುವ 6 ಏಕದಿನ ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡದಿದ್ದರೆ ಅವರ ಏಕದಿನ ತಂಡದ ಭವಿಷ್ಯ ಡೌಟ್ ಎನ್ನಲಾಗಿದೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!