Home Uncategorized ಸರ್ಕಾರ ನಡೆ ಸಂತಸ ತಂದಿದೆ; ಕಾಂಗ್ರೆಸ್ ಯುವ ಮುಖಂಡ ರಾಜು ಮಾಳಗಿ

ಸರ್ಕಾರ ನಡೆ ಸಂತಸ ತಂದಿದೆ; ಕಾಂಗ್ರೆಸ್ ಯುವ ಮುಖಂಡ ರಾಜು ಮಾಳಗಿ

0
ಸರ್ಕಾರ ನಡೆ ಸಂತಸ ತಂದಿದೆ; ಕಾಂಗ್ರೆಸ್ ಯುವ ಮುಖಂಡ ರಾಜು ಮಾಳಗಿ

 

ಕಲಬುರಗಿ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2500 ಕೋಟಿ ರೂ. ಪರಿಹಾರ ಘೋಷಣೆ ಮಾಡಿದ್ದಕ್ಕೆ ಕಾಂಗ್ರೆಸ್ ಯುವ ಮುಖಂಡ ರಾಜು ಮಾಳಗಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಅಫಜಲಪುರ, ಜೇವರ್ಗಿ, ಆಳಂದ, ಚಿತ್ತಾಪುರ, ಸೇಡಂ, ಚಿಂಚೋಳಿ ಸೇರಿದಂತೆ ಅನೇಕ ಹಳ್ಳಿಗಳು ಜಲಾವೃತಗೊಂಡು ಜನತೆ ಕಂಗಾಲಾಗಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ರೈತರ ಗೋಳು ಆಲಿಸಿ ಪರಿಹಾರ ನೀಡಿರುವುದು ಸಂತಸ ತಂದಿದೆ ಎಂದು ಅವರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

error: Content is protected !!