Home Uncategorized ಇಂಡಿಯಾ ಮೊಬೈಲ್ ಕಾಂಗ್ರೆಸ್ 2025 ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಇಂಡಿಯಾ ಮೊಬೈಲ್ ಕಾಂಗ್ರೆಸ್ 2025 ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

0
ಇಂಡಿಯಾ ಮೊಬೈಲ್ ಕಾಂಗ್ರೆಸ್ 2025 ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಇಂಡಿಯಾ ಮೊಬೈಲ್ ಕಾಂಗ್ರೆಸ್ 2025 ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ (ವಿಡಿಯೋ) ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಯಶೋಭೂಮಿಯಲ್ಲಿ ಏಷ್ಯಾದ ಅತಿದೊಡ್ಡ ದೂರಸಂಪರ್ಕ, ಮಾಧ್ಯಮ ಮತ್ತು ತಂತ್ರಜ್ಞಾನ ಕಾರ್ಯಕ್ರಮವಾದ ಇಂಡಿಯಾ ಮೊಬೈಲ್ ಕಾಂಗ್ರೆಸ್ (IMC) 2025 ರ 9 ನೇ ಆವೃತ್ತಿಯನ್ನು ಉದ್ಘಾಟಿಸಿದರು ನಂತರ ಮಾತನಾಡಿದ ಅವರು, ಭಾರತದ ಡಿಜಿಟಲ್ ತಂತ್ರಜ್ಞಾನ ವೇದಿಕೆಯು ಏಷ್ಯಾದಲ್ಲೇ ಅತಿದೊಡ್ಡದಾಗಿದೆ. ಭಾರತದಲ್ಲಿ ಒಂದು ಜಿಬಿ ಡೇಟಾ ಒಂದು ಕಪ್ ಚಹಾಕ್ಕಿಂತ ಅಗ್ಗವಾಗಿದೆ ಎಂದು ಹೇಳಿದರು

LEAVE A REPLY

Please enter your comment!
Please enter your name here

error: Content is protected !!