Google search engine
ಮನೆUncategorizedಕಲಬುರಗಿಯಲ್ಲಿ ನ್ಯಾಯವಾದಿಗಳ ಸಂಘದಿಂದ ಬೃಹತ್‌ ಪ್ರತಿಭಟನೆ

ಕಲಬುರಗಿಯಲ್ಲಿ ನ್ಯಾಯವಾದಿಗಳ ಸಂಘದಿಂದ ಬೃಹತ್‌ ಪ್ರತಿಭಟನೆ

ಕಲಬುರಗಿಯಲ್ಲಿ ನ್ಯಾಯವಾದಿಗಳ ಸಂಘದಿಂದ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ನ್ಯಾಯವಾದಿಗಳ ಸಂಘದಿಂದ ಬೃಹತ್‌ ಪ್ರತಿಭಟನೆ

 

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಮೇಲೆ ವಕೀಲ ಕಿಶೋರ ಅವರು ಶೂ ಎಸೆದ ಘಟನೆಯನ್ನು ಖಂಡಿಸಿ ಕಲಬುರಗಿಯಲ್ಲಿ ಜಿಲ್ಲಾ ನ್ಯಾಯವಾದಿಗಳ ಸಂಘದಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು  ಕಲಬುರಗಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಸಾವಿರಾರು ವಕೀಲರು ಮೆರವಣಿಗೆ ನಡೆಸಿದ್ದು, ಶೂ ಎಸೆದ ವಕೀಲ ಕಿಶೋರ ಅವರನ್ನು ಬಂಧಿಸಬೇಕೆಂದು ನ್ಯಾಯವಾದಿಗಳ ಸಂಘ ಆಗ್ರಹಿಸಿದೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!