Google search engine
ಮನೆUncategorizedದೇಶದಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಭ್ರಷ್ಟಾಚಾರ ನಿರ್ಮೂಲನೆಗಾಗಿ ಪರಿಣಾಮಕಾರಿಯಾಗಿ ಕಾರ್ಯಾಚರಣೆ ಮಾಡಿ

ದೇಶದಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಭ್ರಷ್ಟಾಚಾರ ನಿರ್ಮೂಲನೆಗಾಗಿ ಪರಿಣಾಮಕಾರಿಯಾಗಿ ಕಾರ್ಯಾಚರಣೆ ಮಾಡಿ

ದೇಶದಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಭ್ರಷ್ಟಾಚಾರ ನಿರ್ಮೂಲನೆಗಾಗಿ ಪರಿಣಾಮಕಾರಿಯಾಗಿ ಕಾರ್ಯಾಚರಣೆ ಮಾಡಿ

ನ್ಯಾಶನಲ್ ಆ್ಯಂಟಿ ಕರಪೈನ್ & ಅಪರೇಶನ್ ಕಮೀಟಿ ಆಫ್ ಇಂಡಿಯಾ, ನ್ಯೂ ಡೆಲ್ಲಿಯು ಭಾರತ ಸರ್ಕಾರದ ನೀತಿ ಆಯೋಗದಡಿ ನೊಂದಣಿಯಾದ ಒಂದು ಸಂಸ್ಥೆಯಾಗಿದ್ದು, ಭಾರತ ದೇಶದ ಎಲ್ಲಾ ರಾಜ್ಯಗಳಲ್ಲೂ ರಾಜ್ಯ ಜಿಲ್ಲೆ, ತಾಲೂಕು, ಬ್ಲಾಕ್ ಮತ್ತು ಗ್ರಾಮೀಣ ಭಾಗಗಳಲ್ಲಿ ತಮ್ಮ ಕಚೇರಿ ಮತ್ತು ಕಾರ್ಯಕರ್ತರನ್ನು ಹೊಂದಿದ್ದು, ದೇಶದಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಭ್ರಷ್ಟಾಚಾರ ನಿರ್ಮೂಲನೆಗಾಗಿ ಪರಿಣಾಮಕಾರಿಯಾಗಿ ಕಾರ್ಯಾಚರಣೆ ಮಾಡಿ, ಭ್ರಷ್ಟಾಚಾರ ಮುಕ್ತ ಭಾರತದ ನಿರ್ಮಾಣಕ್ಕಾಗಿ ಮುಂದಾಗಿದೆ ಎಂದು ಪತ್ರಿಕಾಗೋಷ್ಠಿ ನಡೆಸಿ ತಿಳಿಸಲಾಗಿದೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಸಂಸ್ಥೆಯ ಜಿಲ್ಲಾ ಘಟಕ ಕಚೇರಿ ಆರಂಭಗೊಂಡಿದ್ದು, 15 ಜನರ ಕಾರ್ಯಕಾರಿಣಿ ಸಮಿತಿ ಇದ್ದು, ತಾಲ್ಲೂಕು, ಬ್ಲಾಕ್ ಮಟ್ಟದ ಸಮಿತಿಗಳನ್ನು ಕೂಡಾ ರಚಿಸುತ್ತಿದ್ದು, ಜಿಲ್ಲೆಯಲ್ಲಿ ನಡೆಯುತ್ತಿರುವ ಭೂ ಮಾಫಿಯಾ, ಮರಳು ಮಾಫಿಯಾ, ಶಿಕ್ಷಣ ಮಾಫಿಯಾ, ವೈದ್ಯಕೀಯ ಮಾಫಿಯಾ, ಸರಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಲಂಚ ಮಾಫಿಯಾ ಹೀಗೆ ಅನೇಕ ಅಫರಾಧ ಚಟುವಟಿಕೆಗಳನ್ನು ನಿಲ್ಲಿಸಿ, ನಿಯಂತ್ರಣಕ್ಕೆ ತರುವುದು ಮತ್ತು ಅಪರಾಧ ಮುಕ್ತ ಕಲಬುರಗಿ ಜಿಲ್ಲೆಯನ್ನಾಗಿಸುವುದು ನಮ್ಮ ಗುರಿಯಾಗಿದೆ. ಎಂದು ತಿಳಿಸಿದ್ದಾರೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!