Google search engine
ಮನೆUncategorizedಬೆಂಗಳೂರಿನಲ್ಲಿ 2,350 ಕೋಟಿ ರೂ. ವೆಚ್ಚದಲ್ಲಿ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಚಿವ ಸಂಪುಟ ತಾತ್ವಿಕ ಅನುಮೋದನೆ

ಬೆಂಗಳೂರಿನಲ್ಲಿ 2,350 ಕೋಟಿ ರೂ. ವೆಚ್ಚದಲ್ಲಿ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಚಿವ ಸಂಪುಟ ತಾತ್ವಿಕ ಅನುಮೋದನೆ

2,350 ಕೋಟಿ ರೂ. ವೆಚ್ಚದಲ್ಲಿ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಚಿವ ಸಂಪುಟ ತಾತ್ವಿಕ ಅನುಮೋದನೆ

ಬೆಂಗಳೂರಿನಲ್ಲಿ 2,350 ಕೋಟಿ ರೂ. ವೆಚ್ಚದಲ್ಲಿ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಚಿವ ಸಂಪುಟ ತಾತ್ವಿಕ ಅನುಮೋದನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಗುರುವಾರನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ನಗರದ ಆನೇಕಲ್ ತಾಲ್ಲೂಕಿನ ಇಂಡ್ಲವಾಡಿ ಗ್ರಾಮದ ಸೂರ್ಯನಗರದಲ್ಲಿ 75 ಎಕರೆ ಪ್ರದೇಶದಲ್ಲಿ 2,350 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಮತ್ತು ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ತಾತ್ವಿಕ ಅನುಮೋದನೆ ನೀಡಲಾಗಿದೆ. ಈ ಕ್ರೀಡಾಂಗಣವು 80,000 ಆಸನ ಸಾಮರ್ಥ್ಯವನ್ನು ಹೊಂದಿದ್ದು, 24 ಒಳಾಂಗಣ-ಹೊರಾಂಗಣ ಕ್ರೀಡಾ ಸೌಲಭ್ಯಗಳು ಮತ್ತು 3,000 ಆಸನಗಳ ಸಭಾಂಗಣವನ್ನು ಒಳಗೊಂಡಿರುತ್ತದೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!