Home Uncategorized ಸಿದ್ಧಿ ಸಾಧಕ ಸಿದ್ದರಾಮಯ್ಯಸಿದ್ಧಿ ಸಾಧಕ ಸಿದ್ದರಾಮಯ್ಯಉದ್ಘಾಟಿಸಿದ

ಸಿದ್ಧಿ ಸಾಧಕ ಸಿದ್ದರಾಮಯ್ಯಸಿದ್ಧಿ ಸಾಧಕ ಸಿದ್ದರಾಮಯ್ಯಉದ್ಘಾಟಿಸಿದ

0
ಸಿದ್ಧಿ ಸಾಧಕ ಸಿದ್ದರಾಮಯ್ಯಸಿದ್ಧಿ ಸಾಧಕ ಸಿದ್ದರಾಮಯ್ಯಉದ್ಘಾಟಿಸಿದ

ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಪ್ರಾಯೋಜಿಸಿರುವ ಸಿದ್ಧಿ ಸಾಧಕ ಸಿದ್ದರಾಮಯ್ಯ- ನಮ್ಮ ಮುಖ್ಯಮಂತ್ರಿ ಛಾಯಾಂಕಣವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾಃ ಹೆಚ್.ಸಿ ಮಹದೇವಪ್ಪ, ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ವಿಧಾನ ಪರಿಷತ್ ಶಾಸಕ ತಿಮ್ಮಯ್ಯ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

error: Content is protected !!