Home Uncategorized ಆರ್‌ಎಸ್‌ಎಸ್‌ ಪಥ ಸಂಚಲನ: ಸಂವಿಧಾನಕ್ಕಿಂತ ದೊಡ್ಡವರೇ? ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಆರ್‌ಎಸ್‌ಎಸ್‌ ಪಥ ಸಂಚಲನ: ಸಂವಿಧಾನಕ್ಕಿಂತ ದೊಡ್ಡವರೇ? ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

0
ಆರ್‌ಎಸ್‌ಎಸ್‌ ಪಥ ಸಂಚಲನ: ಸಂವಿಧಾನಕ್ಕಿಂತ ದೊಡ್ಡವರೇ? ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಆರ್‌ಎಸ್‌ಎಸ್‌ ಪಥ ಸಂಚಲನ: ಸಂವಿಧಾನಕ್ಕಿಂತ ದೊಡ್ಡವರೇ? ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿದ್ದನ್ನು ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಸಂವಿಧಾನ, ಕಾನೂನಿಗಿಂತ ದೊಡ್ಡವರೇ ಎಂದು ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಮಾಜದಲ್ಲಿ ಶಾಂತಿ ಕಾಪಾಡುವುದು ಮುಖ್ಯ. ಮತ್ತೊಮ್ಮೆ ಅರ್ಜಿ ಸಲ್ಲಿಸಿದರೆ ಪರಿಸ್ಥಿತಿ ನೋಡಿ ಸರ್ಕಾರ ನಿರ್ಧಾರ ಮಾಡುತ್ತದೆ. ಆರ್‌ಎಸ್‌ಎಸ್‌ಗೆ ತಕ್ಷಣವೇ ಪಥ ಸಂಚಲನ ಮಾಡಿ ಏನು ಸಾಧಿಸಬೇಕಿತ್ತು, ಬೆದರಿಕೆ ಹಾಕಿದ ವ್ಯಕ್ತಿಯ ಬಂಧನವಾದ ಬಳಿಕ ಪಥ ಸಂಚಲನಕ್ಕೆ ಯೋಜನೆ ರೂಪಿಸಿರುವುದು ಸರಿಯಲ್ಲ ಎಂದರು

LEAVE A REPLY

Please enter your comment!
Please enter your name here

error: Content is protected !!