Home Uncategorized ಶಿಕ್ಷಕರ ಕೊರತೆ ವಿದ್ಯಾರ್ಥಿಗಳಿಗೆ ಪಾಠ ಮಾಡದಕ್ಕೆ ವಿದ್ಯಾರ್ಥಿಗಳ ಆಕ್ರೋಶ

ಶಿಕ್ಷಕರ ಕೊರತೆ ವಿದ್ಯಾರ್ಥಿಗಳಿಗೆ ಪಾಠ ಮಾಡದಕ್ಕೆ ವಿದ್ಯಾರ್ಥಿಗಳ ಆಕ್ರೋಶ

0
ಶಿಕ್ಷಕರ ಕೊರತೆ ವಿದ್ಯಾರ್ಥಿಗಳಿಗೆ ಪಾಠ ಮಾಡದಕ್ಕೆ ವಿದ್ಯಾರ್ಥಿಗಳ ಆಕ್ರೋಶ

ಯಾದಗಿರಿ ಶಿಕ್ಷಕರ ಕೊರತೆ ವಿದ್ಯಾರ್ಥಿಗಳಿಗೆ ಪಾಠ ಮಾಡದಕ್ಕೆ ವಿದ್ಯಾರ್ಥಿಗಳ ಆಕ್ರೋಶ SSLC ಫಲಿತಾಂಶದ ಮೇಲೆ ಮತ್ತೆ ಹಿನ್ನಡೆ ಆತಂಕ, ತರಗತಿ ಬಹಿಷ್ಕಾರ ಮಾಡಿ ವಿದ್ಯಾರ್ಥಿಗಳ ಪ್ರತಿಭಟನೆ, ಸಗರ ಗ್ರಾಮದ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಂಕಷ್ಟ, ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಗರದ ಗ್ರಾಮದ ಶಾಲೆ, ಶಾಲೆ ಆರಂಭವಾಗಿ 6 ತಿಂಗಳಾದ್ರು ವಿಜ್ಞಾನ ಹಾಗೂ ಹಿಂದಿ ಶಿಕ್ಷಕರ ನೇಮಕ ಮಾಡದ ಶಿಕ್ಷಣ ಇಲಾಖೆ, ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳಿಗೆ ಬೋಧನೆ ಮಾಡದೇ ಸಮಸ್ಯೆ, ಇದರಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಮಸ್ಯೆ, ಪಾಠ ಮಾಡದಕ್ಕೆ ಫಲಿತಾಂಶದ ಮೇಲೆ ಪರಿಣಾಮ ಸಾಧ್ಯತೆ, ಹೀಗಾಗಿ ಕೊರತೆಯಿರುವ ಶಿಕ್ಷಕರ ನಿಯೋಜನೆ ಮಾಡಬೇಕೆಂದು ವಿದ್ಯಾರ್ಥಿಗಳ ಹೋರಾಟ, ಶಾಲೆಯ ಮುಂಭಾಗದ ರಸ್ತೆ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ, ಕೂಡಲೇ ಶಿಕ್ಷಕರ ಕೊರತೆ ನಿಗಿಸಬೇಕೆಂದು ವಿದ್ಯಾರ್ಥಿಗಳ ಆಗ್ರಹ

LEAVE A REPLY

Please enter your comment!
Please enter your name here

error: Content is protected !!