Home Uncategorized ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕರ್ಮ ಭೂಮಿ ಗುರುಮಠಕಲ್ ಪಟ್ಟಣದಲ್ಲಿ ಭವ್ಯವಾಗಿ ಆರ್ ಎಸ್ ಎಸ್ ಪಥಸಂಚಲನ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕರ್ಮ ಭೂಮಿ ಗುರುಮಠಕಲ್ ಪಟ್ಟಣದಲ್ಲಿ ಭವ್ಯವಾಗಿ ಆರ್ ಎಸ್ ಎಸ್ ಪಥಸಂಚಲನ

0
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕರ್ಮ ಭೂಮಿ ಗುರುಮಠಕಲ್ ಪಟ್ಟಣದಲ್ಲಿ  ಭವ್ಯವಾಗಿ ಆರ್ ಎಸ್ ಎಸ್ ಪಥಸಂಚಲನ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕರ್ಮ ಭೂಮಿ ಗುರುಮಠಕಲ್ ಪಟ್ಟಣದಲ್ಲಿ ಭವ್ಯವಾಗಿ ಆರ್ ಎಸ್ ಎಸ್ ಪಥಸಂಚಲನ ನಡೆಸಲಾಗುತ್ತಿದೆ.ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಪಥಸಂಚಲನ ನಡೆಸಲಾಗುತ್ತಿದೆ.ಗುರುಮಠಕಲ್ ಪಟ್ಟಣದ ಲಕ್ಷ್ಮಿಬಾಯಿ ರಾಠೋಡ ಲೇಔಟ್ ನಿಂದ ಗುರುಮಠಕಲ್ ಪಟ್ಟಣದ ಪ್ರಮುಖ ರಸ್ತೆ ಮಾರ್ಗದಲ್ಲಿ ಪಥಸಂಚಲನ ಮಾಡಲಾಗುತ್ತಿದೆ‌.ಆರ್ ಎಸ್ ಎಸ್ ನ ಸ್ವಯಂ ಸೇವಕರು ಗಣವೇಷಧರಿಸಿ ಪರೇಡ್ ಮಾಡುತ್ತಿದ್ದಾರೆ.ಗಣವೇಷಧಾರಿಗಳ ಮೇಲೆ ಸಾರ್ವಜನಿಕರು ಪುಷ್ಪ ಅರ್ಪಿಸಿದರು.ಎಲ್ಲಡೇ ದೇಶ ಭಕ್ತಿ ಮೆಳೈಸಿತು.ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.ಕಲಬುರಗಿ ಪೊಲೀಸ್ ಆಯುಕ್ತ ಶರಣಪ್ಪ,ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಅವರ ಅವರ ನೇತೃತ್ವದಲ್ಲಿ ಪೊಲೀಸ್ ನಿಗಾವಹಿಸಲಾಗಿದೆ

LEAVE A REPLY

Please enter your comment!
Please enter your name here

error: Content is protected !!