Home Uncategorized ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು

0
ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ  ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು

ಕಲಬುರಗಿ… ಸ್ಲಗ್: ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ… ಅಂತರ್: ನಾಡಿನಾದ್ಯಂತ ಇಂದು 70ನೇ ಕರ್ನಾಟಕ ರಾಜ್ಯೋತ್ಸವ ದಿನಾಚಾರಣೆ ಸಂಭ್ರಮ ಎಲ್ಲೆಡೆ ಮನೆ ಮಾಡಿದ್ದು, ಕಲಬುರಗಿಯಲ್ಲಿ ಮಾತ್ರ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. . ಕಲ್ಯಾಣ ಕರ್ನಾಟಕ ಭಾಗ ಸಾಕಷ್ಟು ಹಿಂದುಳಿದ ಪ್ರದೇಶವಾಗಿದ್ದು ಈ ಭಾಗದ ಸಮಗ್ರ ಅಭಿವೃದ್ಧಿಗೆ ಈ ಹಿಂದಿನ ಎಲ್ಲಾ ಸರಕಾರಗಳು ನಿರ್ಲಕ್ಷ ತೋರಿವೆ ಹೀಗಾಗೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಆಗಲೇಬೇಕು ಅಂತ ಆಗ್ರಹಿಸಿ ನಗರದ ಜಗತ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಿನ್ನೆಯಿಂದಲೇ ಹಗಲು ರಾತ್ರಿ ಧರಣಿ ನಡೆಸಿದಂತೆ ಪ್ರತಿಭಟನಾಕಾರರು ಇಂದು ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಪ್ರತ್ಯೇಕ ರಾಜ್ಯದ ಭಾವುಟ ಧ್ವಜಾರೋಹಣಕ್ಕೆ ಮುಂದಾದಾಗ ಪೋಲಿಸರು ಸ್ಥಳದಲ್ಲಿದ್ದ ಪ್ರತಿಭಟನಾಕಾರರನ್ನು ಬಂಧಿಸಿ ವಶಕ್ಕೆ ಪಡೆದರು

LEAVE A REPLY

Please enter your comment!
Please enter your name here

error: Content is protected !!