Google search engine
ಮನೆUncategorizedಬಾಂಗ್ಲಾದೇಶದ ಮೂಲಕ ಭಾರತದ ಮೇಲೆ ದಾಳಿ: ಲಷ್ಕರ್ ಉಗ್ರನ ಬೆದರಿಕೆ

ಬಾಂಗ್ಲಾದೇಶದ ಮೂಲಕ ಭಾರತದ ಮೇಲೆ ದಾಳಿ: ಲಷ್ಕರ್ ಉಗ್ರನ ಬೆದರಿಕೆ

ಬಾಂಗ್ಲಾದೇಶದ ಮೂಲಕ ಭಾರತದ ಮೇಲೆ ದಾಳಿ: ಲಷ್ಕರ್ ಉಗ್ರನ ಬೆದರಿಕೆ

ಬಾಂಗ್ಲಾದೇಶದ ಮೂಲಕ ಭಾರತದ ಮೇಲೆ ದಾಳಿ: ಲಷ್ಕರ್ ಉಗ್ರನ ಬೆದರಿಕೆ ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಪೋಟ ಪ್ರಕರಣದ ಬೆನ್ನಲ್ಲೇ, ಲಷ್ಕರ್-ಎ-ತೈಬಾ ಉಗ್ರ ಸೈಫುಲ್ಲಾ ಸೈಫ್, ‘ಆಪರೇಷನ್ ಸಿಂಧೂರ’ದ ಪ್ರತೀಕಾರ ತೀರಿಸಿಕೊಳ್ಳಲು ಬಾಂಗ್ಲಾದೇಶದ ಮೂಲಕ ಭಾರತದ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದಾನೆ. ಅ.30ರಂದು ಪಾಕಿಸ್ತಾನದ ಖೈರ್ಪುರ್ ತಮೇವಾಲಿಯಲ್ಲಿ ನಡೆದ ಪ್ಯಾಲಿಯಲ್ಲಿ ಈ ವಿಡಿಯೋ ಬಹಿರಂಗವಾಗಿದೆ. ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ನಡೆದ ಸ್ಫೋಟ ಹಿನ್ನೆಲೆಯಲ್ಲಿ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!