ಔರಾದ್: ಉರುಳು ಸೇವೆ ಮಾಡಿ ಆಕ್ರೋಶ ಹೊರ ಹಾಕಿದ ರೈತರು ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಪ್ರತಿ ಟನ್ಗೆ ₹3,200 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕರಬಸಪ್ಪ ಹುಡಗಿ ನಗರದಲ್ಲಿ ಉರುಳು ಸೇವೆ ನಡೆಸಿದರು. ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಶಿವಾಜಿ ವೃತ್ತದ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಕಚೇರಿವರೆಗೆ ನಡೆದ ಈ ಪ್ರತಿಭಟನೆಯಲ್ಲಿ, ಹುಡಗಿ ಅವರು ತಮ್ಮ ಬೇಡಿಕೆಗಳನ್ನು ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ಈಡೇರಿಸಬೇಕು, ಇಲ್ಲದಿದ್ದರೆ ಪ್ರತಿಭಟನೆ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು
ಔರಾದ್: ಉರುಳು ಸೇವೆ ಮಾಡಿ ಆಕ್ರೋಶ ಹೊರ ಹಾಕಿದ ರೈತರು
ಔರಾದ್: ಉರುಳು ಸೇವೆ ಮಾಡಿ ಆಕ್ರೋಶ ಹೊರ ಹಾಕಿದ ರೈತರು





