Google search engine
ಮನೆUncategorizedಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಗಿಳಿ ಶಾಸ್ತ್ರ ಕೇಳುವ ಮೂಲಕವೇ ವ್ಯಂಗ್ಯ

ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಗಿಳಿ ಶಾಸ್ತ್ರ ಕೇಳುವ ಮೂಲಕವೇ ವ್ಯಂಗ್ಯ

ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಗಿಳಿ ಶಾಸ್ತ್ರ ಕೇಳುವ ಮೂಲಕವೇ ವ್ಯಂಗ್ಯ

ರಾಜ್ಯದಲ್ಲಿ ಅಧಿಕಾರ ಹಂಚಿಕೆ ಫೈಟ್ ವಿಚಾರ ಸಂಬಂಧ ಬಿಜೆಪಿಯವರು ಗಿಳಿ ಶಾಸ್ತ್ರ ಕೇಳಲಿ ಎಂದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಗಿಳಿ ಶಾಸ್ತ್ರ ಕೇಳುವ ಮೂಲಕವೇ ವ್ಯಂಗ್ಯವಾಡಿದ್ದಾರೆ. ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರಾ? ಇಲ್ವಾ? ಎಂದು ಬಿಜೆಪಿಗರು ಗಿಳಿ ಶಾಸ್ತ್ರ ಕೇಳಿದ್ದು,ಈ ವೇಳೆ ಗಿಳಿ ಚಂಬು ಇರುವ ಕಾರ್ಡ್ ತೆಗೆದಿದೆ. ಹೀಗಾಗಿ ಡಿ.ಕೆ.ಶಿವಕುಮಾರ್ ಸಿಎಂ ಆಗಲ್ಲ, ಅವರ ಕೈಗೆ ಚಂಬು ಎಂದು ಬಿಜೆಪಿಗರು ವ್ಯಂಗ್ಯವಾಡಿದ್ದಾರೆ. ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ಜನರಿಗೆ ಒಳ್ಳೆಯದಾಗುತ್ತಾ ಎಂದು ಶಾಸ್ತ್ರ ಕೇಳಿದ್ದು, ಈ ವೇಳೆ ಗಿಳಿ ಹೂ ಇರುವ ಕಾರ್ಡ್ ತೆಗೆದಿದೆ. ಹೀಗಾಗಿ ಬಿಜೆಪಿಗರು ಸಿದ್ದರಾಮಯ್ಯ ಸಿಎಂ ಆಗಿದ್ರೆ ಜನರ ಕಿವಿಗೆ ಹೂ ಎಂದು ವಿಡಂಬನೆ ಮಾಡಿದ್ದಾರೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!