ಬೆಂಗಳೂರಿನಲ್ಲಿ ಜೋಡಿ ರೈಲ್ವೆ ಮಾರ್ಗ ಕಾಮಗಾರಿ: 6 ರೈಲು ರದ್ದು, ವಂದೇ ಭಾರತ್ ಸೇರಿ 8 ರೈಲುಗಳ ಮಾರ್ಗ ಬದಲಾವಣೆ! ಬೆಂಗಳೂರಿನಲ್ಲಿ ಜೋಡಿ ರೈಲ್ವೆ ಮಾರ್ಗ ಕಾಮಗಾರಿ ಹಿನ್ನೆಲೆಯಲ್ಲಿ 6 ರೈಲುಗಳ ಸಂಚಾರ ರದ್ದು ಮಾಡಲಾಗಿದ್ದು, ವಂದೇ ಭಾರತ್ ಎಕ್ಸ್ಪ್ರೆಸ್ ಸೇರಿದಂತೆ 8 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಬೆಳಂದೂರು ರೋಡ್ ಮತ್ತು ಕಾರ್ಮೆಲರಾಮ್ ನಡುವೆ ನಡೆಯುತ್ತಿರುವ ಕಾಮಗಾರಿಯಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗಲಿದೆ ಬೆಂಗಳೂರಿನಲ್ಲಿ ಜೋಡಿ ರೈಲ್ವೆ ಮಾರ್ಗ ಕಾಮಗಾರಿ ಹಿನ್ನಲೆ 6 ರೈಲುಗಳ ಸಂಚಾರ ರದ್ದು ಮಾಡಲಾಗಿದ್ದು, ವಂದೇ ಭಾರತ್ ಎಕ್ಸ್ಪ್ರೆಸ್ ಸೇರಿದಂತೆ 8 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆಬೆಳಂದೂರು ರೋಡ್ ಮತ್ತು ಕಾರ್ಮೆಲರಾಮ್ ನಡುವೆ ಜೋಡಿ ಮಾರ್ಗ ಕಾಮಗಾರಿ ನಡೆಯುತ್ತಿದೆ. ಹಲವು ರೈಲುಗಳನ್ನು ರದ್ದುಗೊಳಿಸಲಾಗುವುದು/ ಮಾರ್ಗ ಬದಲಾವಣೆ ಮಾಡಲಾಗುವುದು/ ನಿಯಂತ್ರಿಸಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ
ಬೆಂಗಳೂರಿನಲ್ಲಿ ಜೋಡಿ ರೈಲ್ವೆ ಮಾರ್ಗ ಕಾಮಗಾರಿ: 6 ರೈಲು ರದ್ದು, ವಂದೇ ಭಾರತ್ ಸೇರಿ 8 ರೈಲುಗಳ ಮಾರ್ಗ ಬದಲಾವಣೆ!
ಬೆಂಗಳೂರಿನಲ್ಲಿ ಜೋಡಿ ರೈಲ್ವೆ ಮಾರ್ಗ ಕಾಮಗಾರಿ: 6 ರೈಲು ರದ್ದು, ವಂದೇ ಭಾರತ್ ಸೇರಿ 8 ರೈಲುಗಳ ಮಾರ್ಗ ಬದಲಾವಣೆ!





