ಬೆಂಗಳೂರು: ಸಿಸಿಬಿ ಕಾರ್ಯಾಚರಣೆ, 23 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳವು ಭರ್ಜರಿ ಕಾರ್ಯಾಚರಣೆ ನಡೆಸಿ, ವಿದೇಶಿ ಪ್ರಜೆ ಎಜಿಕೆ ನೈಗೂ ಒಕಾಫಾರ್ ಎಂಬ ಡ್ರಗ್ ಡೀಲಿಂಗ್ ಮಾಡುತ್ತಿದ್ದ ಕಿಂಗ್ಪಿನ್ನನ್ನು ಬಂಧಿಸಿದೆ. 23 ಕೋಟಿ ರೂಪಾಯಿ ಮೌಲ್ಯದ 11.50 ಕೆಜಿ ಎಂಡಿಎಂಎ ಕ್ರಿಸ್ಟಲ್ ಮತ್ತು 1040 ಎಕ್ಸೆಟಿಸ್ ಪಿಲ್ಸ್ ವಶಪಡಿಸಿಕೊಳ್ಳಲಾಗಿದೆ 2017ರಲ್ಲಿ ಬ್ಯುಸಿನೆಸ್ ವೀಸಾ ಮೇಲೆ ಭಾರತಕ್ಕೆ ಬಂದಿದ್ದ ಆರೋಪಿ, ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಕರ್ನಾಟಕ, ಚೆನ್ನೈ, ಹೈದರಾಬಾದ ಸೇರಿದಂತೆ ಹಲವೆಡ ಡ್ರಗ್ ಡೀಲಿಂಗ್ ಮಾಡುತ್ತಿದ್ದನು. ದೆಹಲಿಯಿಂದ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ ಈತನನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ
ಸಿಸಿಬಿ ಕಾರ್ಯಾಚರಣೆ, 23 ಕೋಟಿ ಮೌಲ್ಯದ ಡ್ರಗ್ಸ್ ಸೀಜ್
ಸಿಸಿಬಿ ಕಾರ್ಯಾಚರಣೆ, 23 ಕೋಟಿ ಮೌಲ್ಯದ ಡ್ರಗ್ಸ್ ಸೀಜ್
RELATED ARTICLES
Recent Comments
ಮೇಲೆ Hello world!





