ರಾಜ್ಯಕ್ಕೆ ಜಲಜೀವನ್ ಮಿಷನ್ 13 ಸಾವಿರ ಕೋಟಿ ರೂ. ಬಾಕಿ ಕೊಡಿ: ಕೇಂದ್ರಕ್ಕೆ ಪ್ರಿಯಾಂಕ್ ಖರ್ಗೆ ಪತ್ರ ರಾಷ್ಟ್ರೀಯ ಜಲಜೀವನ್ ಮಿಷನ್ ಅಡಿಯಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರವು ತನ್ನ ಪಾಲಿನ 13000 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಇದನ್ನು ತಕ್ಷಣ ಬಿಡುಗಡೆ ಮಾಡುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಜಲ ಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕದಲ್ಲಿ 86% ಕ್ಕೂ ಹೆಚ್ಚು ಮನೆಗಳಿಗೆ ನಳ ಸಂಪರ್ಕ ನೀಡಲಾಗಿದೆ. ₹69,487 ಕೋಟಿಗಳ ಅನುಮೋದಿತ ವೆಚ್ಚಕ್ಕೆ ವಿರುದ್ಧವಾಗಿ, ರಾಜ್ಯವು ₹24,598 ಕೋಟಿಗಳನ್ನು ಖರ್ಚು ಮಾಡಿದೆ. ಆದರೆ ಕೇಂದ್ರವು ₹11,786 ಕೋಟಿಗಳನ್ನು ಮಾತ್ರ ಬಿಡುಗಡೆ ಮಾಡಿದೆ. ಇದರಿಂದ ಗುತ್ತಿಗೆದಾರರಿಗೆ ₹1,700 ಕೋಟಿ ಪಾವತಿಯಾಗಿಲ್ಲ
ರಾಜ್ಯಕ್ಕೆ ಜಲಜೀವನ್ ಮಿಷನ್ 13 ಸಾವಿರ ಕೋಟಿ ರೂ. ಬಾಕಿ ಕೊಡಿ: ಕೇಂದ್ರಕ್ಕೆ ಪ್ರಿಯಾಂಕ್ ಖರ್ಗೆ ಪತ್ರ
ರಾಜ್ಯಕ್ಕೆ ಜಲಜೀವನ್ ಮಿಷನ್ 13 ಸಾವಿರ ಕೋಟಿ ರೂ. ಬಾಕಿ ಕೊಡಿ: ಕೇಂದ್ರಕ್ಕೆ ಪ್ರಿಯಾಂಕ್ ಖರ್ಗೆ ಪತ್ರ





