ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್ ಸಿನಿಮಾ ಇನ್ನೂ ಬಾಕಿ ಇದೆʼ: ಬಸವರಾಜ ಬೊಮ್ಮಾಯಿ ಕರ್ನಾಟಕದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗುತ್ತಿದೆ. ಕೆಲ ಸಚಿವರು, ಸಿಎಂ ಅಧಿಕಾರಿ ಉಳಿಸಿಕೊಳ್ಳಲು ಒದ್ದಾಡುತ್ತಿದ್ದರೆ, ಅತ್ತ ಕೆಲವರು ಕಸಿದುಕೊಳ್ಳಲು ತಂತ್ರ ಬೀಸುತ್ತಿದ್ದಾರೆ. ಕರ್ನಾಟಕದ ಜನರಿಗೂ ಕಾಂಗ್ರೆಸ್ ಸರ್ಕಾರದ ನಾಟಕ ನೋಡಿ ನೋಡಿ ಸಾಕಾಗಿದೆ. ಬ್ರೇಕ್ ಫಾಸ್ಟ್ ಮೀಟಿಂಗ್ ಮುಖೇನ ನಡೆಯುತ್ತಿರುವ ಈ ಸಂಧಾನ ಬರೀ ಟೀಸರ್ ಅಷ್ಟೇನೆ ಇನ್ನು ಸಿನಿಮಾ ಬಾಕಿ ಇದೆ ಎಂದು ಬಸವರಾಜ್ ಬೊಮ್ಮಾಯಿ ಅವರು ಮಾರ್ಮಿಕವಾಗಿ ನುಡಿದಿದ್ದಾರೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನಿಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ
ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್ ಸಿನಿಮಾ ಇನ್ನೂ ಬಾಕಿ ಇದೆʼ: ಬಸವರಾಜ ಬೊಮ್ಮಾಯಿ
ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್ ಸಿನಿಮಾ ಇನ್ನೂ ಬಾಕಿ ಇದೆʼ: ಬಸವರಾಜ ಬೊಮ್ಮಾಯಿ





