ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನವರು ಇಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಮಂಡ್ಯ ಕರ್ನಾಟಕ ಸರ್ಕಾರದ ಕೃಷಿ ತೋಟಗಾರಿಕೆ ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವೆಗಳು ಜಲಾನಯನ ಅಭಿವೃದ್ಧಿ ರೇಷ್ಮೆ ಅರಣ್ಯ ಮೀನುಗಾರಿಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಬಾರ್ಡ್ ಇವರುಗಳ ಸಂಯುಕ್ತ ಆಶಯದಲ್ಲಿ ಮಂಡ್ಯದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ವಿ ಸಿ ಫಾರಂ ನಲ್ಲಿ ಆಯೋಜಿಸಲಾಗಿದ್ದ ಕೃಷಿ ಮೇಳ – 2025 ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
ಸಿದ್ದರಾಮಯ್ಯ ನವರು ವಿ ಸಿ ಫಾರಂ ನಲ್ಲಿ ಆಯೋಜಿಸಲಾಗಿದ್ದ ಕೃಷಿ ಮೇಳ – 2025 ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು
ಸಿದ್ದರಾಮಯ್ಯ ನವರು ವಿ ಸಿ ಫಾರಂ ನಲ್ಲಿ ಆಯೋಜಿಸಲಾಗಿದ್ದ ಕೃಷಿ ಮೇಳ - 2025 ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು





