ಟೇಕ್ ಆಫ್ ವೇಳೆ ಪ್ರಯಾಣಿಕರಿದ್ದ ವಿಮಾನದಲ್ಲಿ ಕಾಣಸಿಕೊಂಡ ಬೆಂಕಿ ಬ್ರೇಜಿಲ್ನಲ್ಲಿ ಟೇಕ್ ಆಫ್ ಗೆ ಸಿದ್ಧತೆ ನಡೆಸುತ್ತಿದ್ದಾಗ, LATAM ಏರ್ ಬಸ್ A320 ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತು. ದಟ್ಟ ಹೊಗೆ ಹೊರ ಬರುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದರು. ವಿಮಾನ ಸಿಬ್ಬಂದಿ ತಕ್ಷಣ ಬೆಂಕಿಯನ್ನು ನಂದಿಸಿ ಪ್ರಯಾಣಿಕರನ್ನು ಸ್ಥಳಾಂತರಿಸಿದರು. ಇದರಿಂದಾಗಿ ದೊಡ್ಡ ಅಪಘಾತವೊಂದು ತಪ್ಪಿತು ಅಪಘಾತದ ಸಮಯದಲ್ಲಿ ವಿಮಾನದಲ್ಲಿ ಒಟ್ಟು 180 ಜನರಿದ್ದರು ಎಂದು ವರದಿಯಾಗಿದೆ
ಟೇಕ್ ಆಫ್ ವೇಳೆ ಪ್ರಯಾಣಿಕರಿದ್ದ ವಿಮಾನದಲ್ಲಿ ಕಾಣಸಿಕೊಂಡ ಬೆಂಕಿ