ಉದ್ಯೋಗ ಒದಗಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿಳಂಬ ನೀತಿಯನ್ನು ಖಂಡಿಸಿ ಡಿಸೆಂಬರ್ 15 ರಂದು ಕಲಬುರಗಿ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನಾ ಧರಣಿ ನಡೆಸೋದಾಗಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಪತ್ರಿಕಾಗೋಷ್ಠಿ ಮೂಲಕ ತಿಳಿಸಿದ್ದಾರೆ ಈ ಹಿನ್ನೆಲೆಯಲ್ಲಿ ಉದ್ಯೋಗ ಆಕಾಂಕ್ಷಿಗಳಿಗೆ ಉನ್ನತ ಹಂತದ ಹೋರಾಟಕ್ಕೆ ಮುನ್ನಡೆಯುವುದಲ್ಲದೆ ಬೇರೆ ದಾರಿಯಿಲ್ಲ. ಆದ್ದರಿಂದ ಉದ್ಯೋಗ ಒದಗಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿಳಂಬ ನೀತಿಯನ್ನು ಖಂಡಿಸಿ ಡಿಸೆಂಬರ್ 15 ರಂದು ಕಲಬುರಗಿಯಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನಾ ಮೆರಪಣಿಗೆ ಬೆಳಿಗ್ಗೆ 11-00 ಗಂಟೆಗೆ ಸರ್ದಾರ ವಲ್ಲಭಬಾಯಿ ಪಟೇಲ್ ವೃತ್ತಿದಿಂದ ಪ್ರಾರಂಭವಾಗಿ ಜಿಲ್ಲಾಧಿಕಾರಿಗಳ ಕಛೇರಿ ಎದುರುಗಡೆ ಧರಣಿ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನಾ ಧರಣಿಗೆ ಕೃತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿ-ಯುವಜನ ಮಹಿಳಾ ಸಂಘಟನೆಗಳು, ಹಲವಾರು ಜನಪರ ಸಂಘಟನೆಗಳ ನಾಯಕರುಗಳು ಹಾಗೂ ಸಾಮಾಜಿಕ ಹೋರಾಟಗಾರರು ಬೆಂಬಲ ಸೂಚಿಸಿ ಮಾತನಾಡಲಿದ್ದಾರೆ ಈ ಬೃಹತ್ ಪ್ರತಿಭಟನಾ ಧರಣಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬೇಕೆಂದು ಉದ್ಯೋಗಾಕಾಂಕ್ಷಿಗಳ ಹೋರಾಟ ದಮಿತಿ ಮನವಿ ಮಾಡದೆ
ಉದ್ಯೋಗ ಒದಗಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿಳಂಬ ನೀತಿ ಖಂಡಿಸಿ ಡಿಸೆಂಬರ್ 15 ರಂದು ಬೃಹತ್ ಪ್ರತಿಭಟನಾ
ಉದ್ಯೋಗ ಒದಗಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿಳಂಬ ನೀತಿ ಖಂಡಿಸಿ ಡಿಸೆಂಬರ್ 15 ರಂದು ಬೃಹತ್ ಪ್ರತಿಭಟನಾ





