ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಖರೀದಿ ಕೇಂದ್ರ ಸ್ಥಾಪನೆ, ವಿಮಾ ಪರಿಹಾರ, ಮತ್ತು ರೈತರ ವಿವಿಧ ಬೇಡಿಕೆಗಳಿಗೆ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಲಾಗಿದೆ ಕಲಬುರಗಿ ಜಿಲ್ಲೆಯಲ್ಲಿ 6.06 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ತೊಗರಿ ಬೆಳೆ ಬೆಳೆಯಲಾಗಿದ್ದು, ಈಗಾಗಲೇ ಅತಿವೃಷ್ಟಿಯಿಂದ ಸುಮಾರು 80% ಬೆಳೆ ಹಾಳಾಗಿದೆ. ಉಳಿದ ತೊಗರಿ ಬೆಳೆಗಾರರಿಗೆ ಅನುಕೂಲವಾಗುವಂತೆ ಕೇಂದ್ರದ ನಿರ್ದೇಶನದಂತೆ ಜಿಲ್ಲಾಡಳಿತ ಕೂಡಲೇ ತೊಗರಿ ಕೇಂದ್ರವನ್ನು ಸ್ಥಾಪಿಸಬೇಕು. 2024-25ನೇ ಸಾಲಿನಲ್ಲಿ ಕೃಷಿ ಮಾರಾಟ ಇಲಾಖೆ 127 ತೊಗರಿ ಬೋರ್ಡ 50ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ಕಾಟಾಚಾರಕ್ಕೆ ಕಾರ್ಯನಿರ್ವಹಿಸಿರುವುದರಿಂದ ಹಲವಾರು ತೊಂದರೆಗಳು ರೈತರು ಅನುಭವಿಸಿದಂತಾಗಿದೆ. ಆದ್ದರಿಂದ ಜಿಲ್ಲಾಡಳಿತ ಕೂಡಲೇ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ರೈತರಿಗೆ ಅನುಕೂಲ ಮಾಡಿಕೊಡಬೇಕು. ಅಂತ ಜಿಲ್ಲಾ ರೈತ ಸಮೀತಿ ಆಗ್ರಗಿಸಿದೆ
ಜಿಲ್ಲೆಯಲ್ಲಿ ತೊಗರಿ ಖರೀದಿ ಕೇಂದ್ರ ಸ್ಥಾಪನೆ, ವಿಮಾ ಪರಿಹಾರ, ಮತ್ತು ರೈತರ ವಿವಿಧ ಬೇಡಿಕೆಗಳಿಗೆ ಆಗ್ರಹ
ಜಿಲ್ಲೆಯಲ್ಲಿ ತೊಗರಿ ಖರೀದಿ ಕೇಂದ್ರ ಸ್ಥಾಪನೆ, ವಿಮಾ ಪರಿಹಾರ, ಮತ್ತು ರೈತರ ವಿವಿಧ ಬೇಡಿಕೆಗಳಿಗೆ ಆಗ್ರಹ





