Google search engine
ಮನೆಬಿಸಿ ಬಿಸಿ ಸುದ್ದಿಶಾಶ್ವತ ನೀರಾವರಿ ಯೋಜನೆಗೆ ಮೊದಲ ಆದ್ಯತೆ ಡಾ ಕೆ ಸುಧಾಕರ

ಶಾಶ್ವತ ನೀರಾವರಿ ಯೋಜನೆಗೆ ಮೊದಲ ಆದ್ಯತೆ ಡಾ ಕೆ ಸುಧಾಕರ

ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನ, ಇದು ಬಿಜೆಪಿ-ಜೆಡಿಎಸ್ ವಾಗ್ದಾನ ಎಂದು ಮೈತ್ರಿ ಅಭ್ಯರ್ಥಿ ಡಾ. ಕೆ. ಸುಧಾಕರ ಹೇಳಿದರು.

ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಬಯಲುಸೀಮೆ ಜನರ ಬಹುಕಾಲದ ಬೇಡಿಕೆಯಾದ ಶಾಶ್ವತ ನೀರಾವರಿ ಯೋಜನೆಯನ್ನು ಮುಂದಿನ 5 ವರ್ಷಗಳಲ್ಲಿ ಜಾರಿ ಮಾಡುವುದೇ ನನ್ನ ಮೊದಲ ಆದ್ಯತೆ ಎಂದರು. ಈ ವೇಳೆ ಕಾರ್ಯಕರ್ತರು, ಮುಖಂಡರು ಹಾಜರಿದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!