ಕಲಬುರಗಿ: ವಿವಿಧ ಕಾನೂನುಗಳ ಕುರಿತು ಜಾಗೃತಿ ಕಲಬುರಗಿ ನಗರದ ಸಂಗಮ ಶಾಲಾ ವಿದ್ಯಾರ್ಥಿಗಳಿಗೆ ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಸೈಬರ್ ಪೊಲೀಸ್ ಠಾಣೆಯ ಅಧಿಕಾರಿಗಳು ಸೈಬರ್ ಅಪರಾಧಗಳು, ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಸಂಚಾರಿ ನಿಯಮಗಳು, ಮಾದಕ ದ್ರವ್ಯದ ದುಷ್ಪರಿಣಾಮಗಳು ಮತ್ತು ವಿವಿಧ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸಿದರು ಈ ಕಾರ್ಯಕ್ರಮದಲ್ಲಿ ಹಲವರು ಭಾಗವಹಿಸಿದ್ದರು





