ಮಹಿಳೆಯರ ಸುರಕ್ಷತೆ ಕಾಪಾಡುವ ದೃಷ್ಠಿಯಿಂದ ‘ಅಕ್ಕ ಪಡೆ ‘ ವಾಹನಕ್ಕೆ ಮಂಡ್ಯ ಜಿಲ್ಲೆಯ ಜಿಲ್ಲಾ ಪಂಚಾಯತ್ ಆವರಣದಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಯವರು ಚಾಲನೆ ನೀಡಲಾಯಿತು