Google search engine
ಮನೆUncategorizedತಾಲೂಕು ಕಚೇರಿಯ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆ

ತಾಲೂಕು ಕಚೇರಿಯ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆ

ತಾಲೂಕು ಕಚೇರಿಯ ಸಭಾಂಗಣದಲ್ಲಿ ಅಂಬೇಡ್ಕ‌ರ್ ಜಯಂತಿಯ ಪೂರ್ವಭಾವಿ ಸಭೆಯನ್ನು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಮ್ಮಿಕೊಳ್ಳಲಾಗಿತ್ತು,

ಈ ಕಾರ್ಯಕ್ರಮಕ್ಕೆ ತಹಶೀಲ್ದಾರ್ ರಶ್ಮಿ ರವರು ಭಾಗವಹಿಸಿ ಮಾತನಾಡುತ್ತಾ, ಲೋಕಸಭಾ ಚುನಾವಣೆ ಇರುವ ಹಿನ್ನೆಲೆ ಈಗಾಗಲೇ ನೀತಿ ಸಮಿತಿ ಜಾರಿಯಲ್ಲಿದೆ. ಆದರಿಂದ ಈ ವರ್ಷ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!