Home Uncategorized ಆರ್ ಎಸ್ ಎಸ್ ಸಭೆಗೆ ಹೋಗಿ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ

ಆರ್ ಎಸ್ ಎಸ್ ಸಭೆಗೆ ಹೋಗಿ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ

0
ಆರ್ ಎಸ್ ಎಸ್ ಸಭೆಗೆ ಹೋಗಿ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ

ಆರ್ ಎಸ್‌ ಎಸ್ ಸಭೆಗೆ ಹೋಗಿ ಕಾಂಗ್ರೆಸ್‌ ಕಾರ್ಯಕರ್ತರು ಗಲಾಟೆ ಮಾಡಿರುವ ಘಟನೆ ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಭಾಷ್ಯಂ ಸರ್ಕಲ್ ಬಳಿ ಇಂದು ಯುಗಾದಿ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಸಭೆ ಸೇರಿದ್ರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಶ್ವಥ್ ನಾರಾಯಣ್ ಬೆಂಬಲಿಗರು ಈ ವೇಳೆ ಏಕಾ ಏಕಿ ಎಂಟ್ರಿ ಕೊಟ್ಟು ಕಾಂಗ್ರೆಸ್‌ ಕಾರ್ಯಕರ್ತರನ್ನ ಪ್ರಶ್ನೆ ಮಾಡಿದ್ದಾರೆ. ನೀತಿ ಸಂಹಿತೆ ಜಾರಿ ಇರೋ ಟೈಮಲ್ಲಿ ಹೇಗೆ ಪರ್ಮಿಷನ್ ಸಿಕ್ತು ಅಂತಾ ಪ್ರಶ್ನೆ ಮಾಡಿ ಗಲಾಟೆ ನಡೆಸಿದ್ದಾರೆ

LEAVE A REPLY

Please enter your comment!
Please enter your name here

error: Content is protected !!