ಯಾದಗಿರಿ ಸಿಎಂ ಸಿದ್ದರಾಮಯ್ಯ ಅವರು ಐದು ವರ್ಷ ಅಧಿಕಾರ ಪೂರೈಸಬೇಕೆಂದು ಜನರ ಅಭಿಲಾಷೆಯಾಗಿದೆ, ಮುಂದಿನ ಐದು ವರ್ಷ ಅವರೇ ಸಿಎಂ ಆಗಬೇಕೆಂಬುದು ಎಲ್ಲರ ಆಸೆ ಇದೆ, ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ದರಾಗಬೇಕಿದೆ, ಕಾಂಗ್ರೆಸ್ ನ ಎಲ್ಲಾ ಶಾಸಕರು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಬದ್ದರಾಗುತ್ತಾರೆಂದ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಯಾದಗಿರಿಯಲ್ಲಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿಕೆ, ಸಿಎಂ ಸಿದ್ದರಾಮಯ್ಯ ಅವರು ಸಿಎಂ ಆಗಿ ಈಗ ದೇವರಾಜ್ ಅರಸ್ ಅವರ ದಾಖಲೆ ಹಿಂದಿಕ್ಕಿ ರಿಕಾರ್ಡ್ ಮಾಡಿದ್ದಾರೆ, ಸಿಎಂ ಸಿದ್ದರಾಮಯ್ಯ ಅವರು ಬಡವರ ಪಾಲಿಗೆ ದೇವರಾಗಿ ಜನಸೇವೆ ಮಾಡುತ್ತಿದ್ದಾರೆ, ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನರ ಕಲ್ಯಾಣ ಮಾಡುತ್ತಿದೆ, ಕಾಂಗ್ರೆಸ್ ಸರಕಾರವನ್ನು ಯಾರು ಅಲ್ಲಾಡಿಸಲು ಆಗುವದಿಲ್ಲ ಎಂದ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಸಿದ್ದರಾಮಯ್ಯ ಅವರು ಬಡವರಿಗೆ ಅನ್ನ ಕೊಟ್ಟಿದ್ದಾರೆ, ಸಿದ್ದರಾಮಯ್ಯ ಈಗ ಅರಸು ಸಿಎಂ ಆಗಿ ಸೇವೆ ಮಾಡುತ್ತಿದ್ದಾರೆ, ದೀರ್ಘಕಾಲದ ಸಿಎಂ ಸಿದ್ದರಾಮಯ್ಯ ಇತಿಹಾಸ ಮಾಡಿದ್ದಾರೆ, ಸಿದ್ದರಾಮಯ್ಯ ಅವರ ಸೇವೆ ಇನ್ನೂ ನಾಡಿಗೆ ಬೇಕಿದೆ ಎಂದ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು





