ಬಸವಕಲ್ಯಾಣ: ಶಾಲೆಗೆ ಭೇಟಿಕೊಟ್ಟ ಡಿಸಿ ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಚಾಂಗಲೇರ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿದರು. ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳನ್ನು ‘ಟೀಚರ್ ಟೀಚರ್’ ಎಂದು ಕರೆದರು. ಜಿಲ್ಲಾಧಿಕಾರಿಗಳು ಶಾಲೆಯನ್ನು ವೀಕ್ಷಿಸಿ, ವಿದ್ಯಾರ್ಥಿಗಳಿಗೆ ಹಲವು ಪ್ರಶ್ನೆಗಳನ್ನು ಕೇಳಿದರು





