ಡಿಸಿಎಂ ಡಿ ಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಹೆಚ್ಚು ಸ್ಥಾನ ಗೆಲ್ಲಲು ಕಾಂಗ್ರೆಸ್ ಕಸರತ್ತು ನಡೆಸುತ್ತಾ ಇದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತುಕತೆ ನಡೆಸಿದರು.





