Home Local News ಕಾಯಕ ಮತ್ತು ದಾಸೋಹದ ಪರಿಕಲ್ಪನೆಯ ಮೂಲಕ ಅಸ್ಪೃಶ್ಯತೆ ಮತ್ತು ಮೂಢನಂಬಿಕೆ ವಿರುದ್ಧ ಹೋರಾಡಿದ್ದರು;ಅಲ್ಲಮಪ್ರಭು ಪಾಟೀಲ್

ಕಾಯಕ ಮತ್ತು ದಾಸೋಹದ ಪರಿಕಲ್ಪನೆಯ ಮೂಲಕ ಅಸ್ಪೃಶ್ಯತೆ ಮತ್ತು ಮೂಢನಂಬಿಕೆ ವಿರುದ್ಧ ಹೋರಾಡಿದ್ದರು;ಅಲ್ಲಮಪ್ರಭು ಪಾಟೀಲ್

0
ಕಾಯಕ ಮತ್ತು ದಾಸೋಹದ ಪರಿಕಲ್ಪನೆಯ ಮೂಲಕ ಅಸ್ಪೃಶ್ಯತೆ ಮತ್ತು ಮೂಢನಂಬಿಕೆ ವಿರುದ್ಧ ಹೋರಾಡಿದ್ದರು;ಅಲ್ಲಮಪ್ರಭು ಪಾಟೀಲ್

ಕಾಯಕ ಮತ್ತು ದಾಸೋಹದ ಪರಿಕಲ್ಪನೆಯ ಮೂಲಕ ಅಂದಿನ ಕಾಲದ ಅಸ್ಪೃಶ್ಯತೆ ಮತ್ತು ಮೂಢನಂಬಿಕೆಗಳ ವಿರುದ್ಧ ಹೋರಾಡಿದ್ದರು ಜಗತ್ತಿಗೆ ಕಾಯಕ ಮತ್ತು ದಾಸೋಹದ ಮಹತ್ವ ಸಾರಿದ ಶರಣರು, ೯೦೦ ವರ್ಷಗಳ ಹಿಂ೧.ಕಾಯಕ ಮತ್ತು ದಾಸೋಹದ ಪರಿಕಲ್ಪನೆಯ ಮೂಲಕ ಅಂದಿನ ಕಾಲದ ಅಸ್ಪೃಶ್ಯತೆ ಮತ್ತು ಮೂಢನಂಬಿಕೆಗಳ ವಿರುದ್ಧ ಹೋರಾಡಿದ್ದರು. ಜಗತ್ತಿಗೆ ಕಾಯಕ ಮತ್ತು ದಾಸೋಹದ ಮಹತ್ವ ಸಾರಿದ ಶರಣರು, ೯೦೦ ವರ್ಷಗಳ ಹಿಂದೆಯೇ ಶರಣರು ವಚನ ಸಾಹಿತ್ಯದ ಮೂಲಕ ಮನುಷ್ಯನನ್ನು ಧರ್ಮದ ಹಾದಿಗೆ ತರುವ ಕೆಲಸ ಮಾಡಿದ್ದಾರೆ ಎಂದು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಹೇಳಿದರು

LEAVE A REPLY

Please enter your comment!
Please enter your name here

error: Content is protected !!