ಫಲಪುಷ್ಪ ಪ್ರದರ್ಶನ ಮತ್ತು ಮಾರಾಟ ಮೇಳದ ಪೋಸ್ಟರ್ ಬಿಡುಗಡೆ ಕಲಬುರಗಿ,ಫೆ.17(ಕರ್ನಾಟಕ ವಾರ್ತೆ) ಕಲಬುರಗಿ ನಗರದ ಶರಣಬಸವೇಶ್ವರ ಕೆರೆ ಆವರಣದಲ್ಲಿ ಇದೇ ಫೆಬ್ರವರಿ 22 ಮತ್ತು 23 ರಂದು ಎರಡು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಿದ್ದು, ಮಂಗಳವಾರ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ತಮ್ಮ ಕಚೇರಿಯಲ್ಲಿ ಪೋಸ್ಟರ್ ಬಿಡುಗಡೆ ಮಾಡಿದರು