ಲೋಕಸಭಾ ಚುನಾವಣೆಯ ಅಂಗವಾಗಿ ಚುನಾವಣಾ ಆಯೋಗ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಯೂನಿಯನ್ ಬ್ಯಾಂಕ್ ಸಹಯೋಗದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಹಮ್ಮಿಕೊಂಡಿದ್ದಾರೆ
ಮತದಾನ ಜಾಗೃತಿಯ ಸೈಕಲ್ ಜಾಥಾ(ಸೈಕ್ಲೋಥಾನ್)ಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಚಾಲನೆ ನೀಡಿದರು ಬಳಿಕ ಮಾತನಾಡಿದ ಅವರು, ಏಪ್ರಿಲ್ 26 ರಂದು ನಡೆಯುವ ಮತದಾನದ ಹಬ್ಬವನ್ನು ಎಲ್ಲರೂ ಸೇರಿ ಒಟ್ಟಾಗಿ ಆಚರಿಸೋಣವೆಂದು ತಿಳಿಸಿದರು.