ಕೊಡಗು, ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಗೌಡ ಅವರು ಪ್ರಣಾಳಿಕೆ ಬಿಡುಗಡೆಗೊಳಿಸಿದರು. ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ, ಮೈಸೂರು-ಕೊಡಗು ರೈಲು ಸಂಪರ್ಕ, ಐಟಿ-ಬಿಟಿ ಕಂಪೆನಿಗಳಲ್ಲಿ ಕೊಡಗಿನವರಿಗೆ ಆದ್ಯತೆ, ಸಮಗ್ರ ನೀರು ಸರಬರಾಜು ವ್ಯವಸ್ಥೆ, ಪಿರಿಯಾಪಟ್ಟಣದಲ್ಲಿ ಕೃಷಿ ಸಂಶೋಧನಾ ಕೇಂದ್ರ, ವೈದ್ಯಕೀಯ ಟ್ರಾಮಾ ಕೇಂದ್ರ ಸ್ಥಾಪನೆ, ಸೋಮವಾರಪೇಟೆಯಲ್ಲ ಟೆಕ್ನಾಲಜಿ ಪಾರ್ಕ್ ಇನ್ನಿತರ ಪ್ರಣಾಳಿಕೆ ಬಿಡುಗಡೆ ಮಾಡಿದರು.





