ಹುಬ್ಬಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಲವ್ ಜಿಹಾದಿನ ಕಾರಣಕ್ಕಾಗಿ ಫಯಾಜ್ ಎಂಬಾತ ಮಾಡಿರುವ ಭೀಕರ ಹತ್ಯೆಯನ್ನು ಖಂಡಿಸಿ ಹಾಗೂ ಆರೋಪಿಯನ್ನು ಗಲ್ಲಿಗೆರಿಸಬೇಕೆಂದು ಒತ್ತಾಯಿಸಿ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಚಿತ್ತಾಪುರ ಪಟ್ಟಣದ ಲಾಡ್ಜೀಂಗ್ ಕ್ರಾಸ್’ನಲ್ಲಿ ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು.





