ಹುಮನಾಬಾದ್ : ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್, ವಿವಿಧ ಸಂಘಟನೆಗಳ ಕಾರ್ಯಕರ್ತರು ಚಿಟಗುಪ್ಪ ಪಟ್ಟಣದಲ್ಲಿ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.