ಜಿಲ್ಲಾಡಳಿತ ಜಿಲ್ಲಾ ಸ್ವೀಪ್ ಸಮಿತಿ, ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಮತ್ತು ಕಲಬುರಗಿ ಸೈಕ್ಲಿಂಗ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಲೋಕಸಭೆ ಚುಣಾವಣೆ 2024ರ ಸೈಕಲ್ ಜಾಥಾ “ನಮ್ಮ ನಡೆ ಮತಗಟ್ಟೆಯ ಕಡೆ” ಅಭಿಯಾನದಡಿಯಲ್ಲಿ ಮತದಾರರ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ಅಭಿಯಾನದಲ್ಲಿ ಪೋಲೀಸ್ ಕಮಿಷನರ್ ಆರ್ ಚೇತನ್ ಅವರು, ಸಿಇಓ ಭಂವಾರ್ ಸಿಂಗ್ ಮೀನಾ ಮೀನಾ ಸೇರಿದಂತೆ ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ವರ್ ಅವರು ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಇನ್ನಿತರರು ಭಾಗಿಯಾಗಿದ್ದರು.





