ಮಾನ್ಯ ಮುಖ್ಯ ಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯ ನಿಮಿತ್ತ ಗೋಕಾಕ್ ನಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ಪ್ರಿಯಾಂಕಾ ಜಾರಕಿಹೊಳಿ ರವರ ಪರವಾಗಿ ಮತದಾರರಲ್ಲಿ ಮತ ಯಾಚನೆ ಮಾಡಿ ನಂತರ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.





